ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ

ಉಡುಪಿ: ನಗರದ ಹೃದಯಭಾಗದಲ್ಲಿರುವ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ನಾಲ್ಕನೇ ಬಾರಿಗೆ ಮತ್ತೇ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಂಗಳವಾರ ಮಧ್ಯಾಹ್ನ ಬಳಿಕ ನ್ಯಾಯಾಲಯ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಶ್ವಾನದಳ ಬಂದು ಪರಿಶೀಲನೆ ನಡೆಸಿತು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”