ಆತಂಕ ಸೃಷ್ಟಿಸಿದ ಮೂರನೇ ಬಾರಿಯ ಬಾಂಬ್ ಬೆದರಿಕೆ

ಉಡುಪಿ: ನಗರದ ಹೃದಯಭಾಗದಲ್ಲಿರುವ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಉಡುಪಿ ಜಿಲ್ಲಾ ನ್ಯಾಯಾಲಯದ ಇಮೇಲ್ ಐಡಿಗೆ ಜೂನ್. 21 ಹಾಗು ಜೂ.25 ರ ರಾತ್ರಿ ಇಮೇಲ್ ಮೂಲಕ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿತ್ತು. ಇಂದು ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿರುವುದು ಆತಂಕ ಸೃಷ್ಟಿಸಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”