ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಆದೇಶ

ಉಡುಪಿ: ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಜ್ಞಾಡಿಯ ಕಾರ್ತಿಕ್ ಆಚಾರ್ನನ್ನು ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”