ಬ್ರಹ್ಮಾವರ ಗಾಂಧಿ ನಗರದಲ್ಲಿ ಘಟನೆ
ಬ್ರಹ್ಮಾವರ: ಇಲ್ಲಿನ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಗಾಂಧಿನಗರದ ಮನೆಯೊಂದರಲ್ಲಿ ತಂದೆ ಹಾಗು ತಾಯಿಯನ್ನು ಮಗನೇ ಕೊಂದಿರುವ ದಾರುಣ ಘಟನೆ ನಡೆದಿದೆ. ಆರೋಪಿಯನ್ನು ಶಾಹಿದ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬ್ರಹ್ಮಾವರ ವೃತ್ತನಿರೀಕ್ಷಕ ಗೋಪಿಕೃಷ್ಣ ಹಾಗು ಅವರ ತಂಡ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”