ಸಂಭವಿಸಿ ಗಾಯಗೊಂಡಿದ್ದ ಬೈಕ್ ಸವಾರ ಮೊಹಮ್ಮದ್ ಝೈದ್ (19)

ಉಡುಪಿ: ಇಲ್ಲಿನ ಉಡುಪಿ ಸಂತೆಕಟ್ಟೆ, ಲಕ್ಷ್ಮೀ ನಗರ ರಸ್ತೆಯಲ್ಲಿ ವಾರದ ಹಿಂದೆ ಸರಕಾರಿ ಬಸ್ಸು ಮತ್ತು ದ್ವಿಚಕ್ರವಾಹನ ಡಿಕ್ಕಿ ಹೊಡೆದು ನಡೆದಿದ್ದ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಬೈಕ್ ಸವಾರ ಮೊಹಮ್ಮದ್ ಝೈದ್ (19), ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಓರ್ವ ಸಹೋದರ ಮತ್ತು ತಂದೆ,ತಾಯಿಯನ್ನು ಅಗಲಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”