ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನ

ಕಾರ್ಕಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಕಳ ಪತ್ರಿಕಾ ಭವನಕ್ಕೆ ಭೇಟಿ ನೀಡಿದರು ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅವರನ್ನು ಗೌರವಿಸಲಾಯಿತು. ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಕೋಶಾಧಿಕಾರಿ ಸತೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ, ಸದಸ್ಯ ಅರುಣ್ ಭಟ್, ಜಿಲ್ಲಾ ಉಪಾಧ್ಯಕ್ಷ ಉದಯ ಕುಮಾರ್ ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”