ಶಾಸಕಾಂಗ ವ್ಯವಹಾರಗಳು, ನೀತಿ ನಿರ್ಧಾರಗಳು ಹಾಗೂ ರಾಜಕೀಯ ಬೆಳವಣಿಗೆಗಳ ವರದಿ.

ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ

ಬ್ರಹ್ಮಗಿರಿ ಸರ್ಕಲ್ ಬಳಿ ರಸ್ತೆ ಮಧ್ಯೆ ಕಟ್ಟಿಗೆ ಬಳಸಿ ಒಲೆ ಉರಿಸಿ ಚಹಾ ಮಾಡಿ ಪ್ರತಿಭಟನೆ

ದಲಿತರ ಮೀಸಲು ನಿಧಿಯನ್ನು ಮುಳುಗಿಸಿದ ನಂತರವಾದರೂ ಗ್ಯಾರಂಟಿ ಯೋಜನೆಗಳು ಸರಿಯಾದ 'ಹಳಿ'ಗಳ ಮೇಲೆ ಹೋಗುತ್ತಿದೆಯೇ?

ಹುಣಸೂರಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಸಮಾರಂಭದಲ್ಲಿ ಹೇಳಿಕೆ

ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ ಬಜೆಟ್

17 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ಎಲ್ಲೋ ಸಾಲ ಮಾಡಿಯಾದ್ರೂ ಅಧಿಕಾರಕ್ಕೆ ಅಂಟಿಕೊಳ್ಳುವ ಕಸರತ್ತು ಮಾಡಿದಂತೆ ತೋರುತ್ತಿದೆ

ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ

ಜನತೆಯ ನಿರೀಕ್ಷೆಯನ್ನು ಹುಸಿಯಾಗಿಸಿ ಗರಿಷ್ಠ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೇರುವ ಮೂಲಕ "ಸಾಲ ರಾಮಯ್ಯ" ಆಗಿದ್ದಾರೆ

ಅಧಿಕಾರಕ್ಕಾಗಿ ಜಾರಿಗೊಳಿಸಿದ್ದ ಗ್ಯಾರಂಟಿಗಳ ನಿರ್ವಹಣೆಗೆ ಪರದಾಡುತ್ತಿರುವ ರಾಜ್ಯ ಸರಕಾರ ಯುವ ನಿಧಿ ಗ್ಯಾರಂಟಿಗೆ ಎಳ್ಳು ನೀರು ಬಿಟ್ಟಂತಾಗಿದೆ